ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ: ZPbellari Recruitment 2024

Click here to Share:

ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ: ZPbellari Recruitment 2024

ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನಿಯಮಗಳು 2022  ರನ್ವಯ ಬಳ್ಳಾರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬಳ್ಳಾರಿ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 14 ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 28-02-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-:

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಬಳ್ಳಾರಿ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಖಾಲಿ ಇರುವ ಕಿರಿಯ ಸಹಾಯಕ & ಕಛೇರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಕರ್ನಾಟಕ ಮತ್ತೊಂದು ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಜಿಲ್ಲಾ ಪಂಚಾಯತ್, ಬಳ್ಳಾರಿ

ಹುದ್ದೆಗಳ ಹೆಸರು: ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕ

ಹುದ್ದೆಗಳ ಸಂಖ್ಯೆ- 14

ಕೆಲಸದ ಸ್ಥಳ: ಬಳ್ಳಾರಿ

ವೇತನ ಶ್ರೇಣಿ/ Salary Scale:

ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮಾಸಿಕ ರೂ. 15200/-   ವೇತನ ನೀಡಲಾಗುತ್ತದೆ.

Education/ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು & ಸರ್ಟಿಫಿಕೆಟ್ ಕೋರ್ಸ್ ಇನ್ ಲೈಬ್ರೆರಿ ಸೈನ್ಸ್ ನಲ್ಲಿ ಪ್ರಮಾಣಪತ್ರ ಪಡೆದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fee:

ಅರ್ಜಿ ಶುಲ್ಕ ವಿನಾಯತಿ ಕೊಡಲಾಗಿದೆ.

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 08.02.2024 ರಿಂದ 28-02.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ಪಂಚಾಯತ್ ವೆಬ್ ಸೈಟ್ ballari.nic.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕೇಂದ್ರ ಸರ್ಕಾರದ  10  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಅಪ್ಪರ್ ಡಿವಿಸನ್ ಕ್ಲರ್ಕ್  ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 08.02.2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 28-02-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click here to Share:
Bookmark the permalink.

About sdkpscjob

www.kpscjobs.com Educator & Blogger