ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ: ZPDK Recruitment 2023

Click here to Share:

ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ: ZPDK Recruitment 2023

ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನಿಯಮಗಳು 2022  ರನ್ವಯ ದಕ್ಷಿಣ ಕನ್ನಡ  ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ದಕ್ಷಿಣ ಕನ್ನಡ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 17 ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 06-11-2023 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಿದ್ಯುತ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- CPRI ಬೆಂಗಳೂರಿನಿಂದ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ

ಹುದ್ದೆಗಳ ಹೆಸರು: ಗ್ರಂಥಾಲಯ & ಮಾಹಿತಿ ಕೇಂದ್ರಗಳ ಮೇಲ್ವಿಚಾರಕ

ಹುದ್ದೆಗಳ ಸಂಖ್ಯೆ- 17

ಕೆಲಸದ ಸ್ಥಳ: ದಕ್ಷಿಣ ಕನ್ನಡ

ವೇತನ ಶ್ರೇಣಿ/ Salary Scale:

ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮಾಸಿಕ ರೂ. 15200/-   ವೇತನ ನೀಡಲಾಗುತ್ತದೆ.

ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

Education/ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿಯನ್ನು ಉತ್ತೀರ್ಣ ಹೊಂದಿರಬೇಕು & ಕನಿಷ್ಟ ಮೂರು ತಿಂಗಳ ಕಂಪ್ಯೂಟರ್ ತರಬೇತಿಯನ್ನು ಹೊಂದಿರುವ ಪ್ರಮಾಣಪತ್ರ ಪಡೆದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fee:

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 500/-

2ಎ, 2ಬಿ, 3ಎ & 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 300/-

ಪಜಾ, ಪಪಂ & ಪ್ರವರ್ಗ 1 ಅಭ್ಯರ್ಥಿಗಳಿಗೆ ರೂ. 200/-

ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ. 100/-

ಅರ್ಜಿ ಶುಲ್ಕವನ್ನು ಅಧಿಸೂಚನೆಯಲ್ಲಿ ತಿಳಿಸಲಾದ ಬ್ಯಾಂಕ್ ಖಾತೆಗೆ ಪಾವತಿಸಬೇಕು.

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 4062 ಜೂ. ಸೆಕ್ರೆಟೇರಿಯೆಟ್ ಅಸಿಸ್ಟೆಂಟ್, ಅಕೌಂಟೆಂಟ್ & ಪಿಜಿಟಿ ಶಿಕ್ಷಕರ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 16.10.2023 ರಿಂದ 06-11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಜಿಲ್ಲಾ ಪಂಚಾಯತ್ ವೆಬ್ ಸೈಟ್ zpdk.karnataka.gov.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 16-10-2023

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 06-11-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ: ZPDK Recruitment 2023

  1. Pingback: ಬೆಮೆಲ್ ನಲ್ಲಿ ಖಾಲಿ ಇರುವ 119 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BEML Recruitment Jobs 2023 - KPSC Jobs

  2. Pingback: ESIC ಕರ್ನಾಟಕ ವೃತ್ತದಲ್ಲಿ ನೇಮಕಾತಿ ಅಧಿಸೂಚನೆ: 1038 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ESIC Karnataka Recruitment Notification 2023 - KPSC Job